Exodus 25:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.
Kannada BSI Bible 2016
ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು ಅಂತೂ ಆರು ಕೊಂಬೆಗಳು ಇರಬೇಕು.
Kannada Bible (KNCL) BSI 2016
ಆ ವೃಕ್ಷದ ಒಂದೊಂದು ಕಡೆಯಲ್ಲಿ ಮೂರು ಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿರಬೇಕು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.