Exodus 25:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೀಪದ ಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.
Kannada BSI Bible 2016
ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಪಸ್ತಂಭದ ಕಡ್ಡಿಯಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾವಿು ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
Kannada Bible (KNCL) BSI 2016
ದೀಪವೃಕ್ಷದ ಕಾಂಡದಲ್ಲಿ ಮೊಗ್ಗುಗಳೂ ಹೂಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇರಬೇಕು.