Exodus 25:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು.
Kannada BSI Bible 2016
ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಧಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು.
Kannada Bible (KNCL) BSI 2016
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿರಬೇಕು. ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳು ಇರಬೇಕು.