Exodus 25:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೀಪಸ್ತಂಭವನ್ನು ಮತ್ತು ಅದರ ಎಲ್ಲಾ ಉಪಕರಣಗಳನ್ನು ಎಪ್ಪತ್ತೈದು ಪೌಂಡು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.
Kannada BSI Bible 2016
ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.
Kannada Bible (KNCL) BSI 2016
ಆ ದೀಪವೃಕ್ಷವನ್ನು ಅದರ ಎಲ್ಲ ಉಪಕರಣಗಳನ್ನು ಮಾಡಿಸಲು ಒಂದು ತಲಾಂತು ಅಪ್ಪಟ ಬಂಗಾರವನ್ನು ಉಪಯೋಗಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಒಂದು ತಲಾಂತು ಶುದ್ಧ ಬಂಗಾರದಿಂದ ಮಾಡಬೇಕು.