Exodus 26:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
Kannada BSI Bible 2016
ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊದಿಕೆಯ ಬಟ್ಟೆಗಳಲ್ಲಿ ಅರ್ಧ ಬಟ್ಟೆ ಹೆಚ್ಚಾಗಿರುವದಷ್ಟೆ; ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
Kannada Bible (KNCL) BSI 2016
ಹೊದಿಕೆಯ ಬಟ್ಟೆಗಳಲ್ಲಿ ಅರ್ಧ ಬಟ್ಟೆ ಹೆಚ್ಚಾಗಿರುತ್ತದೆ. ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಡಾರದ ಪರದೆಗಳನ್ನು ಮಿಕ್ಕಿದ ತೂಗಾಡುವಂಥದ್ದು ಎಂದರೆ ಉಳಿದ ಅರ್ಧ ಪರದೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.