Exodus 26:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗುಡಾರದ ಪಶ್ಚಿಮ ದಿಕ್ಕಿನ ಕೊನೆಯಲ್ಲಿ ಒಟ್ಟು ಎಂಟು ಚೌಕಟ್ಟುಗಳಿರುವವು. ಪ್ರತಿ ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.
Kannada BSI Bible 2016
ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೇ ಕಲ್ಲುಗಳೂ ಇರುವವು.
Kannada Bible (KNCL) BSI 2016
ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇ ಕಲ್ಲುಗಳೂ, ಅಂತೂ ಹದಿನಾರು ಗದ್ದಿಗೇ ಕಲ್ಲುಗಳೂ ಇರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವು ಎಂಟು ಚೌಕಟ್ಟುಗಳೂ ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳೂ ಇರುವುದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳೂ ಇರಬೇಕು.