Exodus 26:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.
Kannada BSI Bible 2016
ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೌಕಟ್ಟುಗಳ ನಟ್ಟ ನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟಬೇಕು.
Kannada Bible (KNCL) BSI 2016
ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಮುಟ್ಟಿರಬೇಕು.