Exodus 26:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.
Kannada BSI Bible 2016
ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ವಿುಕ್ಕ ಆರು ಬಟ್ಟೆಗಳನ್ನೂ ಒಂದಾಗಿ ಜೋಡಿಸಿ ಆರನೆಯ ಬಟ್ಟೆಯನ್ನು ಡೇರೆಯ ಮುಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
Kannada Bible (KNCL) BSI 2016
ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಆರನೇಯ ಬಟ್ಟೆಯನ್ನು ಡೇರೆಯ ಮುಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿ, ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ತೂಗಾಡಬಿಡಬೇಕು.