Exodus 27:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪಶ್ಚಿಮದಿಕ್ಕಿನಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದದ ಪರದೆಗಳೂ ಹತ್ತು ಕಂಬಗಳೂ ಮತ್ತು ಹತ್ತು ಗದ್ದಿಗೇಕಲ್ಲುಗಳೂ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು.
Kannada BSI Bible 2016
ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ತೆರೆಗಳೂ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇರಬೇಕು.
Kannada Bible (KNCL) BSI 2016
ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ತೆರೆಗಳು, ಹತ್ತು ಕಂಬಗಳು ಹಾಗು ಹತ್ತು ಗದ್ದಿಗೇ ಕಲ್ಲುಗಳು ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಂಗಳದ ಪಶ್ಚಿಮ ಭಾಗದಲ್ಲಿ ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾದ ಪರದೆಗಳು, ಹತ್ತು ಸ್ತಂಭಗಳು ಮತ್ತು ಆ ಸ್ತಂಭಗಳಿಗೆ ಹತ್ತು ಗದ್ದಿಗೇ ಕಲ್ಲುಗಳಿರಬೇಕು.