Exodus 27:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಗಳದ ಪೂರ್ವದಿಕ್ಕಿನಲ್ಲಿ ಐವತ್ತು ಮೊಳ ಉದ್ದ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.
Kannada BSI Bible 2016
ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.
Kannada Bible (KNCL) BSI 2016
ಪೂರ್ವ ದಿಕ್ಕಿನಲ್ಲೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಅಂಗಳದ ಅಗಲವು ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾಗಿರಬೇಕು.