Exodus 27:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು.
Kannada BSI Bible 2016
ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ತಾಮ್ರದ ಗದ್ದಿಗೇಕಲ್ಲುಗಳೂ ಇರಬೇಕು.
Kannada Bible (KNCL) BSI 2016
ಅಂಗಳದ ಸುತ್ತಲಿರುವ ಎಲ್ಲ ಕಂಬಗಳಿಗೂ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಹಾಗು ತಾಮ್ರದ ಗದ್ದುಗೇ ಕಲ್ಲುಗಳು ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಗಳದ ಸುತ್ತಲಿರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಮತ್ತು ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿರಬೇಕು.