Exodus 27:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.
Kannada BSI Bible 2016
ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.
Kannada Bible (KNCL) BSI 2016
ಗುಡಾರದ ಎಲ್ಲಾ ವಿಧ ಕೆಲಸಕ್ಕೆ ಬೇಕಾದ ಉಪಕರಣಗಳು, ಗುಡಾರದ ಹಾಗು ಅಂಗಳದ ಗೂಟಗಳು ತಾಮ್ರದವುಗಳಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಡಾರದ ಕೆಲಸಕ್ಕೆ ಬೇಕಾಗುವ ಎಲ್ಲಾ ಉಪಕರಣಗಳು, ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದವುಗಳಾಗಿರಬೇಕು.