Exodus 27:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.
Kannada BSI Bible 2016
ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜಾಳಿಗೆಯು ವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.
Kannada Bible (KNCL) BSI 2016
ಆ ಜಾಳಿಗೆಯು ಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಜಾಳಿಗೆಯು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಬೇಕು.