Exodus 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಜ್ಞವೇದಿಕೆಗೆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ತಾಮ್ರದ ತಗಡನ್ನು ಹೊದಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.
Kannada BSI Bible 2016
ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಬೇಕು.
Kannada Bible (KNCL) BSI 2016
ಪೀಠವನ್ನು ಹೊರುವ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲಿಪೀಠಕ್ಕೆ ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಬೇಕು.