Exodus 27:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.
Kannada BSI Bible 2016
ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವದಕ್ಕಾಗಿ ಅದರ ಎರಡು ಕಡೆಗಳಲ್ಲಿ ಇರುವವು.
Kannada Bible (KNCL) BSI 2016
ಆ ಗುದಿಗೆಗಳನ್ನು ಆ ಬಳೆಗಳಿಗೆ ಸೇರಿಸಿದಾಗ ಅವು ಬಲಿಪೀಠವನ್ನು ಹೊರುವುದಕ್ಕಾಗಿ ಅದರ ಎರಡು ಕಡೆಗಳಲ್ಲಿ ಇರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೋಲುಗಳನ್ನು ಬಳೆಗಳಲ್ಲಿ ಸೇರಿಸಬೇಕು. ಅವುಗಳು ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಇರಬೇಕು.