Exodus 28:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊ. ಈ ರತ್ನಗಳ ಮೇಲೆ ಇಸ್ರೇಲನ ಹನ್ನೆರಡು ಗಂಡುಮಕ್ಕಳ ಹೆಸರನ್ನು ಬರೆಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.
Kannada BSI Bible 2016
ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್‌ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀನು ಎರಡು ಗೋಮೇಧಕರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.
Kannada Bible (KNCL) BSI 2016
ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಎರಡು ಗೋಮೇಧಿಕ ರತ್ನಗಳನ್ನು ತೆಗೆದುಕೊಂಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.