Exodus 29:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.
Kannada BSI Bible 2016
ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು.
Kannada Bible (KNCL) BSI 2016
ಅದನ್ನು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ನೀನು ಆ ಹೋರಿಯನ್ನು ಯೆಹೋವ ದೇವರ ಮುಂದೆ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.