Exodus 29:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತರುವಾಯ ಆರೋನನಿಗೂ ಅವನ ಪುತ್ರರಿಗೂ ತಮ್ಮ ಕೈಗಳನ್ನು ಒಂದು ಟಗರಿನ ತಲೆಯ ಮೇಲೆ ಇಡಬೇಕೆಂದು ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Kannada BSI Bible 2016
ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ
Kannada Bible (KNCL) BSI 2016
ಇದಾದ ಬಳಿಕ ಆ ಟಗರುಗಳಲ್ಲಿ ಒಂದನ್ನು ತೆಗೆದುಕೊ. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.