Exodus 29:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಟಗರನ್ನು ಅನೇಕ ತುಂಡುಗಳಾಗಿ ಕತ್ತರಿಸು. ಟಗರಿನ ಒಳಗಿನ ಎಲ್ಲಾ ಭಾಗಗಳನ್ನು ಮತ್ತು ಕಾಲುಗಳನ್ನು ತೊಳೆಯಬೇಕು. ಅವುಗಳನ್ನು ತಲೆಯ ಮತ್ತು ಟಗರಿನ ಇತರ ತುಂಡುಗಳೊಡನೆ ಇಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು.
Kannada BSI Bible 2016
ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೀನು ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳಿಸಿ ಅವುಗಳನ್ನೂ ಆ ತುಂಡುಗಳನ್ನೂ ತಲೆಯನ್ನೂ ಒಟ್ಟಿಗೆ ಇಟ್ಟು
Kannada Bible (KNCL) BSI 2016
ಆಮೇಲೆ ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆಸಿ ಅವುಗಳನ್ನೂ ಆ ತುಂಡುಗಳನ್ನೂ ಹಾಗು ತಲೆಯನ್ನೂ ಒಟ್ಟಿಗೆ ಇಟ್ಟು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆ ಟಗರನ್ನು ತುಂಡುತುಂಡಾಗಿ ಕಡಿದು, ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು, ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.