Exodus 29:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Kannada BSI Bible 2016
ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟನಂತರ
Kannada Bible (KNCL) BSI 2016
ಅನಂತರ ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ ಅದನ್ನು ವಧಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ಇನ್ನೊಂದು ಟಗರನ್ನು ನೀನು ತಂದಾಗ, ಆರೋನನೂ ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.