Exodus 29:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.
Kannada BSI Bible 2016
ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆ ಪುಟ್ಟಿಯನ್ನೂ ಆ ಹೋರಿಯನ್ನೂ ಟಗರುಗಳನ್ನೂ ತಂದಿಡಬೇಕು.
Kannada Bible (KNCL) BSI 2016
ಆಮೇಲೆ ಆ ಪುಟ್ಟಿಯನ್ನು, ಆ ಹೋರಿಯನ್ನು ಹಾಗು ಟಗರುಗಳನ್ನು ತಂದಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು.