Exodus 29:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡಲು ಉಪಯೋಗಿಸಿದ ಟಗರಿನ ಮಾಂಸವನ್ನು ದೇವದರ್ಶನಗುಡಾರದ ಪ್ರಾಕಾರದಲ್ಲಿ ಬೇಯಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.
Kannada BSI Bible 2016
ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಪ್ರಾಕಾರದಲ್ಲಿ ಬೇಯಿಸಬೇಕು.
Kannada Bible (KNCL) BSI 2016
ಆರೋನನ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಪ್ರಾಕಾರದಲ್ಲಿ ಬೇಯಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸಬೇಕು.