Exodus 29:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆರೋನನು ಮತ್ತು ಅವನ ಪುತ್ರರು ದೇವದರ್ಶನಗುಡಾರದ ಮುಂಭಾಗದಲ್ಲಿ ಆ ಮಾಂಸವನ್ನೂ ಬುಟ್ಟಿಯಲ್ಲಿರುವ ರೊಟ್ಟಿಯನ್ನೂ ತಿನ್ನಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.
Kannada BSI Bible 2016
ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಲೊಳಗೆ ಊಟಮಾಡಬೇಕು.
Kannada Bible (KNCL) BSI 2016
ಆರೋನನು ಮತ್ತು ಅವನ ಮಕ್ಕಳು ಆ ಟಗರಿನ ಮಾಂಸವನ್ನು ಹಾಗು ಪುಟ್ಟಿಯಲ್ಲಿರುವ ರೊಟ್ಟಿಯನ್ನು ದೇವದರ್ಶನದ ಗುಡಾರದ ಬಾಗಿಲೊಳಗೆ ಊಟಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನೂ ಅವನ ಪುತ್ರರೂ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಊಟಮಾಡಬೇಕು.