Exodus 3:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.
Kannada BSI Bible 2016
ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ಕೈಚಾಚಿ ಐಗುಪ್ತದೇಶದ ಮಧ್ಯದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು; ಆಮೇಲೆ ಅರಸನು ನಿಮ್ಮನ್ನು ಬಿಡುವನು.
Kannada Bible (KNCL) BSI 2016
ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. \ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.