Exodus 30:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಧೂಪವೇದಿಕೆಯು ಚೌಕವಾಗಿ ಒಂದು ಮೊಳ ಉದ್ದ, ಒಂದು ಮೊಳ ಅಗಲ, ಎರಡು ಮೊಳ ಎತ್ತರ ಇರಬೇಕು. ಅದರ ನಾಲ್ಕು ಮೂಲೆಗಳಲ್ಲೂ ಕೊಂಬುಗಳಿರಬೇಕು. ಈ ಕೊಂಬುಗಳು ಧೂಪವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.
Kannada BSI Bible 2016
ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿರಬೇಕು; ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿರಬೇಕು.
Kannada Bible (KNCL) BSI 2016
ಅದು ಒಂದು ಮೊಳ ಉದ್ದ ಹಾಗು ಒಂದು ಮೊಳ ಅಗಲವಾಗಿದ್ದು ಚಚ್ಚೌಕವಾಗಿರಲಿ. ಅದರ ಎತ್ತರ ಎರಡು ಮೊಳವಿರಲಿ. ಅದರ ಕೊಂಬುಗಳು ಅದರ ಅಂಗಾಂಗವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿರಬೇಕು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಬೇಕು.