Exodus 30:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೋಲುಗಳನ್ನು ಜಾಲೀಮರದಿಂದ ಮಾಡಿಸು. ಚಿನ್ನದ ತಗಡಿನಿಂದ ಆ ಕೋಲುಗಳನ್ನು ಹೊದಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
Kannada BSI Bible 2016
ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
Kannada Bible (KNCL) BSI 2016
ಆ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು.