Exodus 31:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
Kannada BSI Bible 2016
ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸ ನಡಿಸುವದಕ್ಕೂ
Kannada Bible (KNCL) BSI 2016
“ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.