Exodus 31:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,
Kannada BSI Bible 2016
ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಇವೇ ಮೊದಲಾದ ಸಮಸ್ತ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ನಾನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತುಮಾಡಿದ್ದೇನೆ.
Kannada Bible (KNCL) BSI 2016
ಅವನು ಸುಂದರವಾದ, ನಯನವಿರಾದ ಕೆಲಸಗಳನ್ನು ಕಲ್ಪಿಸುವನು; ಚಿನ್ನ, ಬೆಳ್ಳಿ, ತಾಮ್ರಗಳಿಂದ ಅವುಗಳನ್ನು ರೂಪಿಸುವನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದಕ್ಕೂ,