Exodus 31:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದರ್ಶನಗುಡಾರ, ಒಡಂಬಡಿಕೆ ಪೆಟ್ಟಿಗೆ, ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
Kannada BSI Bible 2016
ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
Kannada Bible (KNCL) BSI 2016
ದೇವದರ್ಶನದ ಗುಡಾರ, ಆಜ್ಞಾಶಾಸನಗಳಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲ ಉಪಕರಣಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವದರ್ಶನದ ಗುಡಾರ, ಒಡಂಬಡಿಕೆಯ ಮಂಜೂಷ, ಅದರ ಮೇಲಿರುವ ಕರುಣಾಸನ, ಗುಡಾರದ ಎಲ್ಲಾ ಉಪಕರಣಗಳು,