Exodus 31:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧೂಪವೇದಿಕೆ, ಯಜ್ಞವೇದಿಕೆ ಮತ್ತು ಅವುಗಳ ಉಪಕರಣಗಳು, ಗಂಗಾಳ ಮತ್ತು ಅದರ ಪೀಠ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,
Kannada BSI Bible 2016
ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಧೂಪವೇದಿ, ಯಜ್ಞವೇದಿ, ಅದರ ಉಪಕರಣಗಳು,
Kannada Bible (KNCL) BSI 2016
ಧೂಪವೇದಿಕೆ, ಬಲಿಪೀಠ, ಅದರ ಉಪಕರಣಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಹನಬಲಿಪೀಠದ ಎಲ್ಲಾ ಉಪಕರಣಗಳು, ಗಂಗಾಳ, ಅದರ ಕಾಲು,