Exodus 32:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಕುಲದವರು ಮೋಶೆಯ ಮಾತಿಗೆ ವಿಧೇಯರಾದರು. ಅಂದು ಇಸ್ರೇಲರಲ್ಲಿ ಸುಮಾರು ಮೂರು ಸಾವಿರ ಮಂದಿ ಸತ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.
Kannada BSI Bible 2016
ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಕೊಲ್ಲಲ್ಪಟ್ಟರು.
Kannada Bible (KNCL) BSI 2016
ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.