Exodus 33:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಲ್ಲಿ ಒಂದು ಬಂಡೆ ಇದೆ. ನೀನು ಆ ಬಂಡೆಯ ಮೇಲೆ ನಿಂತುಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.
Kannada BSI Bible 2016
ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನು ಅವನಿಗೆ - ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ; ನೀನು ಈ ಬಂಡೆಯ ಮೇಲೆಯೇ ನಿಂತಿರಬೇಕು.
Kannada Bible (KNCL) BSI 2016
ಇನ್ನೂ ಮೋಶೆಗೆ, “ಇಗೋ ಇಲ್ಲಿ ಸಮೀಪದಲ್ಲೇ ಒಂದು ಸ್ಥಳವಿದೇ. ನೀನು ಆ ಬಂಡೆಯ ಮೇಲೆ ನಿಂತಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು, “ನನ್ನ ಬಳಿಯಲ್ಲಿ ಒಂದು ಸ್ಥಳವಿದೆ. ನೀನು ಬಂಡೆಯ ಮೇಲೆ ನಿಂತುಕೋ.