Exodus 33:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ನನ್ನ ಕೈಯನ್ನು ತೆಗೆಯುವೆನು. ಆಗ ನೀನು ನನ್ನ ಹಿಂಭಾಗವನ್ನು ನೋಡುವೆ; ಆದರೆ ನನ್ನ ಮುಖವು ನಿನಗೆ ಕಾಣಿಸದು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು.
Kannada BSI Bible 2016
ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ನಾನು ಕೈ ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವದಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ಬಳಿಕ ನಾನು ಕೈ ತೆಗೆವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವೆ. ಆದರೆ ನನ್ನ ಮುಖ ನಿನಗೆ ಕಾಣಿಸದು,” ಎಂದು ಸರ್ವೇಶ್ವರ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ನನ್ನ ಕೈಯನ್ನು ತೆಗೆದುಬಿಡುವೆನು. ಆಗ ನೀನು ನನ್ನ ಬೆನ್ನನ್ನು ನೋಡುವೆ, ಆದರೆ ನನ್ನ ಮುಖವು ನಿನಗೆ ಕಾಣಿಸುವುದಿಲ್ಲ,” ಎಂದರು.