Exodus 34:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ತ್ರೀಯಲ್ಲಿ ಹುಟ್ಟಿದ ಮೊದಲಿನ ಮಗು ಯಾವಾಗಲೂ ನನಗೆ ಸೇರಿದ್ದು. ನಿಮ್ಮ ದನಕುರಿಗಳಲ್ಲಿ ಹುಟ್ಟಿದ ಮೊದಲ ಮರಿಗಳು ನನಗೆ ಸೇರಿದವುಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.
Kannada BSI Bible 2016
ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಥಮಗರ್ಭವೆಲ್ಲಾ ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲುಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.
Kannada Bible (KNCL) BSI 2016
“ಪ್ರಥಮ ಗರ್ಭಫಲವೆಲ್ಲಾ, ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ಪಶುಗಳಾಗಲಿ, ಎತ್ತುಗಳಾಗಲಿ, ಟಗರುಗಳಾಗಲಿ ಮೊದಲು ಹುಟ್ಟುವವುಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.