Exodus 34:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿರುವುದನ್ನು ಆರೋನನೂ ಇಸ್ರೇಲರೆಲ್ಲರೂ ನೋಡಿದರು. ಆದ್ದರಿಂದ ಅವನ ಬಳಿಗೆ ಹೋಗಲು ಅವರು ಭಯಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.
Kannada BSI Bible 2016
ಆದರೆ ಆರೋನನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯ ಮುಖವು ಪ್ರಕಾಶವಾಗಿರುವದನ್ನು ಆರೋನನೂ ಇಸ್ರಾಯೇಲ್ಯರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವದಕ್ಕೆ ಭಯಪಟ್ಟರು.
Kannada Bible (KNCL) BSI 2016
ಮೋಶೆಯ ಮುಖ ಹೀಗೆ ಪ್ರಕಾಶವಾಗಿರುವುದನ್ನು ಆರೋನನು ಮತ್ತು ಇಸ್ರಯೇಲರೆಲ್ಲರು ನೋಡಿ ಅವನ ಹತ್ತಿರಕ್ಕೆ ಬರಲು ಭಯಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆರೋನನು ಮತ್ತು ಇಸ್ರಾಯೇಲರೆಲ್ಲರೂ ಮೋಶೆಯನ್ನು ನೋಡಿದಾಗ, ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದ್ದರಿಂದ ಅವರು ಅವನ ಹತ್ತಿರ ಬರುವುದಕ್ಕೆ ಭಯಪಟ್ಟರು.