Exodus 34:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮೋಶೆ ಅವರನ್ನು ಕರೆದನು. ಆದ್ದರಿಂದ ಆರೋನನೂ ಜನನಾಯಕರೆಲ್ಲರೂ ಮೋಶೆಯ ಬಳಿಗೆ ಹೋದರು. ಮೋಶೆಯು ಅವರೊಡನೆ ಮಾತಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.
Kannada BSI Bible 2016
ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮೋಶೆ ಅವರನ್ನು ಕರೆಯಲು ಆರೋನನೂ ಸಮೂಹದ ಅಧಿಪತಿಗಳೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತಾಡಿದನು.
Kannada Bible (KNCL) BSI 2016
ಆದರೆ ಮೋಶೆ ಅವರನ್ನು ಕರೆದನು. ಆಗ ಆರೋನನು ಹಾಗು ಜನನಾಯಕರೆಲ್ಲರು ಅವನ ಬಳಿಗೆ ಬಂದರು. ಆಗ ಮೋಶೆ ಅವರ ಸಂಗಡ ಮಾತಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಅವರನ್ನು ಕರೆದಾಗ, ಆರೋನನು ಮತ್ತು ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರುಗಿ ಬಂದರು. ಆಗ ಮೋಶೆಯು ಅವರ ಸಂಗಡ ಮಾತನಾಡಿದನು.