Exodus 35:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.
Kannada BSI Bible 2016
ಮೋಶೆಯು ಇಸ್ರಾಯೇಲ್‌ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಇಸ್ರಾಯೇಲ್ಯರ ಸಮೂಹವನ್ನೆಲ್ಲಾ ಕೂಡ ಕರಿಸಿ ಅವರಿಗೆ - ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ -
Kannada Bible (KNCL) BSI 2016
ಮೋಶೆ ಇಸ್ರಯೇಲರ ಸಮಾಜವನ್ನೆಲ್ಲ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಸರ್ವೇಶ್ವರ ಹೀಗೆ ಆಜ್ಞಾಪಿಸಿದ್ದಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಇಸ್ರಾಯೇಲರ ಸಮೂಹವನ್ನು ಒಟ್ಟುಗೂಡಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವ ದೇವರು ನಿಮಗೆ ಹೀಗೆ ಆಜ್ಞಾಪಿಸಿದ್ದಾರೆ.