Exodus 35:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ಆಜ್ಞಾಪಿಸಿದ ವಸ್ತುಗಳನ್ನು ನಿಮ್ಮಲ್ಲಿ ನಿಪುಣರಾದ ಕೆಲಸಗಾರರೆಲ್ಲರೂ ಮಾಡಬೇಕು. ಅವು ಯಾವುವೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.
Kannada BSI Bible 2016
ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿರುವ ಜಾಣರೆಲ್ಲರು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.
Kannada Bible (KNCL) BSI 2016
“ನಿಮ್ಮಲ್ಲಿರುವ ಶಿಲ್ಪಕಾರರೆಲ್ಲರು ಬಂದು ಸರ್ವೇಶ್ವರನು ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮಲ್ಲಿರುವ ಶಿಲ್ಪಿಗಳೆಲ್ಲರೂ ಬಂದು, ಯೆಹೋವ ದೇವರು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅವು ಯಾವುವೆಂದರೆ: