Exodus 35:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೇಜು ಮತ್ತು ಅದರ ಕೋಲುಗಳು, ಮೇಜಿನ ಮೇಲಿರುವ ಎಲ್ಲಾ ಉಪಕರಣಗಳು, ಮೇಜಿನ ಮೇಲಿರುವ ನೈವೇದ್ಯರೊಟ್ಟಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,
Kannada BSI Bible 2016
ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಜು, ಅದರ ಕೋಲುಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,
Kannada Bible (KNCL) BSI 2016
ಮೇಜು, ಅದರ ಗದ್ದಿಗೆಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ಕಾಣಿಕೆಯ ರೊಟ್ಟಿಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಜನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,