Exodus 35:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೀಪಸ್ತಂಭ ಮತ್ತು ಅದರ ಉಪಕರಣಗಳು, ದೀಪಗಳು, ದೀಪಕ್ಕೆ ಬೇಕಾದ ಎಣ್ಣೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ,
Kannada BSI Bible 2016
ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ, ಧೂಪವೇದಿ, ಅದರ ಕೋಲುಗಳು,
Kannada Bible (KNCL) BSI 2016
ದೀಪವೃಕ್ಷ ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ, ಧೂಪವೇದಿಕೆ, ಅದರ ಗದ್ದಿಗೆಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಕಿಗಾಗಿ ದೀಪಸ್ತಂಭವನ್ನು, ಅದರ ಉಪಕರಣಗಳನ್ನು, ಅದರ ದೀಪಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,