Exodus 35:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಾಂಗಹೋಮ ಮಾಡಲು ಯಜ್ಞವೇದಿಕೆ ಮತ್ತು ಅದರ ತಾಮ್ರದ ಜಾಳಿಗೆ, ಕೋಲುಗಳು, ಯಜ್ಞವೇದಿಕೆಗೆ ಬೇಕಾಗುವ ಎಲ್ಲಾ ಉಪಕರಣಗಳು, ಗಂಗಾಳ ಮತ್ತು ಅದರ ಪೀಠ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ,
Kannada BSI Bible 2016
ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕೋಲುಗಳು, ಉಪಕರಣಗಳು, ಗಂಗಾಳ, ಅದರ ಪೀಠ,
Kannada Bible (KNCL) BSI 2016
ಬಲಿಪೀಠ, ಅದರ ತಾಮ್ರದ ಜಾಳಿಗೆ, ಗದ್ದಿಗೆಗಳು, ಉಪಕರಣಗಳು, ನೀರಿನ ತೊಟ್ಟಿ, ಅದರ ಪೀಠ, ಅಂಗಳದ ತೆರೆಗಳು, ಕಂಬಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಹನಬಲಿಯ ಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು,