Exodus 35:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು.
Kannada BSI Bible 2016
ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕವಸ್ತ್ರಗಳು ಇವೇ ಅಂದನು.
Kannada Bible (KNCL) BSI 2016
ಪವಿತ್ರಸ್ಥಾನದ ಸೇವೆಗೆ ಸುಂದರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೆ ಹಾಗು ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ಮಾಡಲಿ,” ಎಂದನು.

Recommended Reading