Exodus 35:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಇಸ್ರೇಲರೆಲ್ಲರೂ ಮೋಶೆಯ ಬಳಿಯಿಂದ ಹೊರಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.
Kannada BSI Bible 2016
ಆಗ ಇಸ್ರಾಯೇಲ್ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೋದನಂತರ
Kannada Bible (KNCL) BSI 2016
ಇದಾದ ಮೇಲೆ ಇಸ್ರಯೇಲರ ಸಮಾಜದವರೆಲ್ಲರು ಮೋಶೆಯ ಹತ್ತಿರದಿಂದ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಯ ಸನ್ನಿಧಿಯಿಂದ ಹೊರಟು ಹೋದರು.