Exodus 35:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಳ್ಳಿಯನ್ನಾಗಲಿ ತಾಮ್ರವನ್ನಾಗಲಿ ಕೊಡಲು ಬಯಸಿದವರು ಅದನ್ನು ಕೆಲಸಕ್ಕೋಸ್ಕರ ಯೆಹೋವನಿಗೆ ಕಾಣಿಕೆಯಾಗಿ ತಂದರು. ಜಾಲೀಮರವನ್ನು ಹೊಂದಿದವರು ಅದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.
Kannada BSI Bible 2016
ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.
Kannada Bible (KNCL) BSI 2016
ಯಾರಲ್ಲಿ ಬೆಳ್ಳಿ ಇಲ್ಲವೆ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಸರ್ವೇಶ್ವರನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳ್ಳಿ, ಕಂಚುಗಳ ಕಾಣಿಕೆಗಳನ್ನು ಅರ್ಪಿಸುವುದಕ್ಕೆ ಮನಸ್ಸಿದ್ದವರೆಲ್ಲರೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸಕ್ಕೋಸ್ಕರ ಜಾಲಿ ಮರವಿದ್ದವರು ಅದನ್ನು ತಂದರು.