Exodus 35:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾಯಕರು ಗೋಮೇಧಿಕ ರತ್ನಗಳನ್ನು ಮತ್ತು ಇತರ ರತ್ನಗಳನ್ನು ತಂದುಕೊಟ್ಟರು. ಅವುಗಳನ್ನು ಯಾಜಕನ ಏಫೋದಿಗೂ ಮತ್ತು ದೈವನಿರ್ಣಯದ ಪದಕಕ್ಕೂ ಉಪಯೋಗಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು,
Kannada BSI Bible 2016
ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಧಿಪತಿಗಳು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನೂ ಚೀಲದ ಪದಕದಲ್ಲಿ ಕೆತ್ತಬೇಕಾದ ರತ್ನಗಳನ್ನೂ
Kannada Bible (KNCL) BSI 2016
ಜನನಾಯಕರು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ವಕ್ಷ ಕವಚದಲ್ಲಿ ಖಚಿಸಬೇಕಾದ ರತ್ನಗಳನ್ನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಧಿಪತಿಗಳು ಏಫೋದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವುದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ