Exodus 35:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಸುಗಂಧದ್ರವ್ಯಗಳನ್ನೂ ಆಲಿವ್ ಎಣ್ಣೆಯನ್ನೂ ತಂದುಕೊಟ್ಟರು. ಈ ವಸ್ತುಗಳು ಪರಿಮಳಧೂಪ, ಅಭಿಷೇಕತೈಲ ಮತ್ತು ದೀಪಗಳಿಗೆ ಬೇಕಾದ ಎಣ್ಣೆ ಇವುಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು.
Kannada BSI Bible 2016
ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಪಕ್ಕೆ ಬೇಕಾದ ಎಣ್ಣೆಯನ್ನೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನೂ ತಂದುಕೊಟ್ಟರು.
Kannada Bible (KNCL) BSI 2016
ದೀಪಕ್ಕೆ ಬೇಕಾದ ಎಣ್ಣೆಯನ್ನು, ಅಭಿಷೇಕ ತೈಲಕ್ಕೆ ಮತ್ತು ಪರಿಮಳ ಧೂಪಕ್ಕೆ ಬೇಕಾದ ಸುಗಂಧ ದ್ರವ್ಯಗಳನ್ನು ತಂದುಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಗಂಧದ್ರವ್ಯಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆಯನ್ನೂ ತಂದರು.