Exodus 35:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿ, ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
Kannada BSI Bible 2016
ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸನಡಿಸುವದಕ್ಕೂ ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ
Kannada Bible (KNCL) BSI 2016
ಚಿನ್ನ, ಬೆಳ್ಳಿ, ತಾಮ್ರಗಳಿಂದ ಕೆಲಸ ನಡೆಸುವುದಕ್ಕೂ, ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ವಿಚಿತ್ರ ಕೆತ್ತನೆ ಕೆಲಸ ಮಾಡುವುದಕ್ಕೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ