Exodus 35:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಕಲ್ಲುಗಳನ್ನು, ರತ್ನಗಳನ್ನು ಕತ್ತರಿಸಿ ಜೋಡಿಸಬಲ್ಲನು. ಬೆಚಲೇಲನು ಮರಗೆಲಸವನ್ನು ಮಾಡಿ ಎಲ್ಲಾ ವಿಧದ ಕುಶಲ ವಸ್ತುಗಳನ್ನು ತಯಾರಿಸಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
Kannada BSI Bible 2016
ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ದಿವ್ಯಾತ್ಮನನ್ನು ಕೊಟ್ಟು ಬೇಕಾದ ಜ್ಞಾನವಿದ್ಯಾವಿವೇಕಗಳನ್ನೂ ಸಕಲಶಿಲ್ಪಶಾಸ್ತ್ರಜ್ಞಾನವನ್ನೂ ಅನುಗ್ರಹಿಸಿದ್ದಾನೆ.
Kannada Bible (KNCL) BSI 2016
ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು ಬೇಕಾದ ಜ್ಞಾನ, ವಿದ್ಯೆ, ವಿವೇಕ ಇವುಗಳನ್ನೂ ಸಕಲ ಶಿಲ್ಪಶಾಸ್ತ್ರಜ್ಞಾನವನ್ನೂ ಅನುಗ್ರಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸದ ಜ್ಞಾನದಿಂದಲೂ ಅವನನ್ನು ತುಂಬಿಸಿದ್ದಾರೆ.