Exodus 35:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಫೋದಿನಲ್ಲಿ ಮತ್ತು ದೈವನಿರ್ಣಯದ ಪದಕದಲ್ಲಿ ಹಾಕಬೇಕಾಗಿರುವ ಗೋಮೇಧಿಕ ರತ್ನಗಳು ಮತ್ತು ಇತರ ರತ್ನಗಳನ್ನು ತನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಫೋದ್ ಕವಚಕ್ಕೆ ಬೇಕಾಗಿರುವ ರತ್ನಗಳು ಹಾಗು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೇ.
Kannada BSI Bible 2016
ಗೋಮೇಧಕ, ಎಫೋದ್‌ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕನ ಕವಚಕ್ಕೆ ಬೇಕಾಗಿರುವ ರತ್ನಗಳೂ ಚೀಲದ ಪದಕದಲ್ಲಿ ಕೆತ್ತಬೇಕಾದ ನಾನಾ ರತ್ನಗಳೂ ಇವೇ.
Kannada Bible (KNCL) BSI 2016
ಮಹಾಯಾಜಕನ ಕವಚಕ್ಕೆ ಬೇಕಾದ ರತ್ನಗಳು ಮತ್ತು ವಕ್ಷಪದಕದಲ್ಲಿ ಖಚಿಸಬೇಕಾದ ನಾನಾ ರತ್ನಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳನ್ನು ತನ್ನಿರಿ.