Exodus 36:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲಸಗಾರರು ಪರದೆಗಳನ್ನು ಒಟ್ಟಾಗಿ ಜೋಡಿಸಿ ಪರದೆಗಳ ಎರಡು ಭಾಗಗಳನ್ನಾಗಿ ಮಾಡಿದರು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು.
Kannada BSI Bible 2016
ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಿದರು.
Kannada Bible (KNCL) BSI 2016
ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಿದರು.